ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ.. August 19, 2025 Read more
ಸಾಧನೆ ಮಾಡಿರುವ ಮಕ್ಕಳಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..(ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ) August 19, 2025 Read more
ಸಮಾಜ ಕಲ್ಯಾಣ ಇಲಾಖೆಯ ನಿಗಮಗಳ ಅಡಿಯಲ್ಲಿ ಜಾರಿಗೆ ತರಲಾದ ಸ್ವಯಂ ಉದ್ಯೋಗ (ನೇರಸಾಲ) ಯೋಜನೆಗೆ ಅರ್ಜಿ ಆಹ್ವಾನಿಸಿಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಹಣ್ಣು ಮತ್ತು ತರಕಾರಿ, ಮೀನು ಮಾಂಸ ಮಾರಾಟ, ಕುರಿ/ಹಂದಿ/ಮೊಲ ಸಾಕಾಣಿಕೆ ಇತ್ಯಾದಿ ಕಿರು ಆರ್ಥಿಕ ಚಟುವಟಿಕೆಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ.ಘಟಕ ವೆಚ್ಚ: ರೂ. 1 ಲಕ್ಷಸಹಾಯಧನ: ರೂ. 50,000/-ಸಾಲ: ರೂ. 50,000/-(ಶೇ. 4ರಷ್ಟು ಬಡ್ಡಿದರ)ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು:sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ. August 19, 2025 Read more
ಬುಡಕಟ್ಟು ವಿದ್ಯಾರ್ಥಿಗಳಿಗೆ ಸೀಡ್ ಯೋಜನೆ.. (ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ಯೋಜನೆ..) August 19, 2025 Read more
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ST ಸಮುದಾಯದ ವರಿಗೆ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ.. August 19, 2025 Read more
ಉದ್ಯೋಗವಕಾಶ @ ನರ್ಸಿಂಗ್ ಪದವೀಧರರಿಗೆ @ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬೆಂಗಳೂರು.. August 05, 2025 Read more