Skip to main content

ಸಮಾಜ ಕಲ್ಯಾಣ ಇಲಾಖೆಯ ನಿಗಮಗಳ ಅಡಿಯಲ್ಲಿ ಜಾರಿಗೆ ತರಲಾದ ಸ್ವಯಂ ಉದ್ಯೋಗ (ನೇರಸಾಲ) ಯೋಜನೆಗೆ ಅರ್ಜಿ ಆಹ್ವಾನಿಸಿಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಹಣ್ಣು ಮತ್ತು ತರಕಾರಿ, ಮೀನು ಮಾಂಸ ಮಾರಾಟ, ಕುರಿ/ಹಂದಿ/ಮೊಲ ಸಾಕಾಣಿಕೆ ಇತ್ಯಾದಿ ಕಿರು ಆರ್ಥಿಕ ಚಟುವಟಿಕೆಗಳಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ.ಘಟಕ ವೆಚ್ಚ: ರೂ. 1 ಲಕ್ಷಸಹಾಯಧನ: ರೂ. 50,000/-ಸಾಲ: ರೂ. 50,000/-(ಶೇ. 4ರಷ್ಟು ಬಡ್ಡಿದರ)ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025ಈ ಕೆಳಗಿ‌ನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು:sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.

Comments

Popular posts from this blog

ಕೋಲಾರ ನಗರಸಭೆ ಪ್ರಕಟಣೆ..

ಉದ್ಯೋಗವಕಾಶ @ ಕೋಲಾರ ಜಿಲ್ಲೆ..

ನೇಮಕಾತಿ @ ರೈಲ್ವೆ ಇಲಾಖೆ..